ಬಿಸಿ ಬಿಸಿ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ನಗರದ್ಯಂತ ಬಿಗಿ ಭದ್ರತೆಯ ಚೆಕ್ ಪೋಸ್ಟ್ ಗಳ ಕಾರ್ಯಾಚರಣೆ

ಕಲಬುರಗಿ: ಲೋಕಸಬಾ ಚುನಾವಣೆ ಹಿನ್ನಲ್ಲೆಯಲ್ಲಿ ಲೆಕ್ಕಕ್ಕೆ ಸಿಗದ ಆಕ್ರಮ ಹಣ, ಮದ್ಯಸೇರಿದಂತೆ ಇತರೆ ಸಾಮಗ್ರಿಗಳನ್ನು ಉಚಿತವಾಗಿ ಮತದಾರರಿಗೆ ವಿತರಿಸಿ ಅಮಿಶೆ ಹಾಕುವುದನ್ನು ತಡೆಯಲು ಜಿಲ್ಲಾಡಳಿತ ನಗರದಲ್ಲಿ 10 ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು ಈ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕಟ್ಟೆಚ್ಚರವಹಿಸಲಾಗುತ್ತಿದೆ ಪೊಲೀಸ್ ಆಯುಕ್ತರಾದ ಐಪಿಎಸ್ ಚೈತನ್ ಆರ್ ತಿಳಿಸಿದ್ದಾರೆ.

ಪಟ್ಟಣ ಮತ್ತು ನಗರದ ಪ್ರಮುಖ ಪ್ರವೇಶ ಕೇಂದ್ರಗಳಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಜಂಟಿ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್, ಕಂದಾಯ, ಆರ್‌ಟಿಒ, ವಾಣಿಜ್ಯ ತೆರಿಗೆ, ಅಬಕಾರಿ ಮತ್ತು ಇತರ ಇಲಾಖೆಗಳ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈಗಾಗಲೇ, ಸಿಬ್ಬಂದಿಗಳು ಹಾದುಹೋಗುವ ವಾಹನಗಳ ತಪಾಸಣೆಯನ್ನು ಪ್ರಾರಂಭಿಸಿದ್ದಾರೆ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುವುದು ಮತ್ತು ಲೋಕಸಭಾ ಚುನಾವಣೆ 2024 ರ ಚುನಾವಣೆಯನ್ನು ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಿಸಿದ ನಂತರ ಚಾಲನೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

27 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago