ಹೈದರಾಬಾದ್ ಕರ್ನಾಟಕ

ಕಲಬುರಗಿ; ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಕಲಬುರಗಿ; ಶ್ರೀ ಜಗದ್ಗುರು ರೇಣುಕಾಚಾರ್ಯ ರೇಣುಕಾ ಆಚಾರ್ಯ ಜಯಂತಿಯಲ್ಲಿ ನೂರಾರು ಮಹಿಳೆಯರು ಕುಂಭೋತ್ಸವದಲ್ಲಿ ಭಾಗವಹಿಸಿದ್ದೀರಿ ನನಗೆ ತುಂಬಾ ಸಂತೋಷ ತಂದಿದೆ ಎಂದು ಕಟ್ಟಿಮನಿ ಹಿರೇಮಠ, ಪಾಳಾದ ಶ್ರೀ.ಷ.ಬ್ರ.ಡಾ. ಹಿರೇಮಠ ಪಾಳಾ ದಿವ್ಯ ಸಾನಿದ್ಯ ವಹಿಸಿ ಡಾ. ಗುರುಮೂರ್ತಿ ಶಿವಾಚಾರ್ಯರು ಮಾತನಾಡಿದರು.

ಶನಿವಾರದಂದು ಕಲಬುರಗಿ ಜಿಲ್ಲೆಯ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡಿ ಈ ಕಾರ್ಯಕ್ರಮವು ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ಕಾರ್ಯಕ್ರಮವಾಗಿದೆ ಎಂದರು.

ಚಂದನಕೇರ ಶ್ರೀ ವೇದಮೂರ್ತಿ ಪಂಡಿತ ಶಿವರುದ್ರಯ್ಯ ಶಾಸ್ತಿçಗಳು ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವಸಿದ್ಧಾಂತಗಳು ಕೇವಲ ಬೋಧನೆಗೆ ಸೀಮಿತವಾಗದೆ ಸಮಾಜದ ಸೋಪಾನವಾಗಿವೆ ಎಂದರು.

ದ್ವೇಷ-ಅಸೂಯೆಗಳನ್ನು ಬಿಟ್ಟು ಶಾಂತಿ-ಸಹಬಾಳ್ವೆಯ ಮಹತ್ವವನ್ನು ಅರಿಯಬೇಕೆಂಬ ಉದ್ದೇಶದಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವವನ್ನು ಸೌಹಾರ್ದ ಶಾಂತಿ ಸಮೇಳನದ ಹೆಸರಿನಲ್ಲಿ ಆಯೋಜಿಸಲಾಗಿದೆ. ಗಣ್ಯರಿಂದ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರ ಪುಷ್ಪನಮನ ಸಲ್ಲಿಸಿದ್ದರು.

ವೇದಿಕೆ ಮೇಲೆ ಜಿಲ್ಲಾಧಿಕಾರಿ ಶಿಷ್ಟಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಜಂಗಮ ಸಮಾಜ ಅಧ್ಯಕ್ಷರು ರಾಚೋಟಿಯ್ಯ ಹಿರೇಮಠ ಹಾಗರಗುಂಡಗಿ, ಜಂಗಮ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಅನ್ನಪೂರ್ಣ ಹೀರೆಮಠ, ಸೇರಿದಂತೆ ಸಮಾಜದ ಮುಖಂಡು ಭಾಗವಹಿಸಿದ್ದರು.

emedialine

Recent Posts

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ…

6 mins ago

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

16 mins ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

19 mins ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

23 mins ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

26 mins ago

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago