ಚಿತ್ತಾಪುರ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆ

  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಾ.23 ರಂದು ರಾತ್ರಿ 8 ಗಂಟೆಗೆ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.

ನಂತರ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರು ಮಾತನಾಡಿ, ಹೋಳಿ ಹಬ್ಬವನ್ನು ಯಾವುದೇ ಗಲಾಟೆಗಳಿಗೆ ಆಸ್ಪದ ಕೊಡದೇ ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐ ವಿಜಯಕುಮಾರ ಬಾವುಗೆ, ಪಿಎಸ್’ಐ ಸುದರ್ಶನ ರೆಡ್ಡಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

52 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420