ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರವಿವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಲಬುರಗಿ ನಗರದ ಹೀರಾಪೂರ್ ಕ್ರಾಸ್ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ವಾಹನಗಳ ತಪಾಸಣೆ ಕಾರ್ಯ ಪರಿಶೀಲಿಸಿದರು.
ಚೆಕ್ ಪೋಸ್ಟ್ ಮಾರ್ಗವಾಗಿ ಸಾಗುವ ಪ್ರತಿಯೊಂದು ವಾಹನಗಳ ತಪಾಸಣೆ ಮಾಡಬೇಕು. ಅಕ್ರಮ ಹಣ, ಮದ್ಯ, ಉಚಿತ ಉಡುಗೊರೆ ವಸ್ತುಗಳ ಸಿಕ್ಕಲ್ಲಿ ವಶಕ್ಕೆ ಪಡೆದು ಎಫ್.ಐ.ಆರ್. ದಾಖಲಿಸಬೇಕು. ಇನ್ನು ತಮ್ಮ ಮತ್ತು ಅಪರ ಜಿಲ್ಲಾಧಿಕಾರಿಗಳ ವಾಹನ ಸಹ ತಪಾಸಣೆಗೊಳಪಡಿಸಿ ಎಂದಾಗ ತಪಾಸಣಾ ಸಿಬ್ಬಂದಿ ವಾಹನ ತಪಾಸಣೆ ಮಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಶಂಕರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…