ನವದೆಹಲಿ: ಲೋಕಸಭಾ ಚುನಾವಣೆ 5ನೇ ಬಾರಿ ಅಭ್ಯರ್ಥಿಗಳ ಟಿಕೆಟ್ ಬಿಡುಗಡೆ ಮಾಡಿರುವ ಭಾರತೀಯ ಜನತಾ ಪಾರ್ಟಿ ರಾಜ್ಯದ ನಾಲ್ವರಿಗೆ ಟಿಕೆಟ್ ನೀಡಿದೆ.
ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಈ ಕ್ಷೇತ್ರದಿಂದ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೆರಿಗೆ ಕಣಕ್ಕೆ ಇಳಿಸಿದೆ.
ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರುಯಿಂದ ರಾಜ್ ಅಮ್ರೇಶ್ ನಾಯಕ, ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರಿಗೆ ಪಕ್ಷದಿಂದ ಟಿಕೆಟ್ ಸಿಕ್ಕಿದೆ.
ಮೊದಲ ಬಾರಿಗೆ ಬಾಲಿವುಡ್ ನಟಿ ಗಂಗನಾ ರಾಣವತ್ ಅವರಿಗೆ ಹಿಮಾಚಲಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…