ಕಲಬುರಗಿ: ವಚನ ಭ್ರಷ್ಟರು ವಚನ ಪರಿಪಾಲಕ ರಾಮನ ಹೆಸರನ್ನು ಚುನಾವಣೆಗೆ ಬಳ ಸುವುದು ರಾಮನಿಗೆ ಮಾಡುವ ಮಹಾ ಅವಮಾನ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಚಾಯಿಸಿದ್ದರೆ.
10 ವರ್ಷಗಳ ಹಿಂದೆ ಭವಿಷ್ಯ ಕಾಲದ ಕನಸುಗಳನ್ನು ಬಿತ್ತಿ ಮತ ಕೇಳಿದ್ದರು, ಈಗ 10 ವರ್ಷ ಕಳೆದ ನಂತರ ಭೂತ ಕಾಲದ ವಿಷಯಗಳ ಮೇಲೆ ಮತ ಕೇಳುತ್ತಿದ್ದಾರೆ.
ಈ ಭವಿಷ್ಯದಿಂದ ಭೂತಕಾಲದ ರಾಜಕೀಯದ ನಡುವಿನ 10 ವರ್ಷ ಯಾವುದೇ ಸಾಧನೆಯು ಇಲ್ಲದೆ ಆಡಳಿತ ನಡೆಸಿದರು.
10 ವರ್ಷಗಳ ಆಡಳಿತದ ನಂತರವೂ ಅಚ್ಚೆ ದಿನಗಳ ಭರವಸೆ ಈಡೇರಲಿಲ್ಲ, ವಾರ್ಷಿಕ 2 ಕೋಟಿ ಉದ್ಯೋಗ ಸಿಗಲಿಲ್ಲ, ಆರ್ಥಿಕ ಸಮಾನತೆ ಬರಲಿಲ್ಲ, ಬೆಲೆ ಏರಿಕೆ ಪರಿಹಾರ ಸಿಗಲಿಲ್ಲ, ರೂಪಾಯಿ ಮೌಲ್ಯ ಕಾಣಲಿಲ್ಲ, ರೈತರ ಆದಾಯ ಡಬಲ್ ಆಗಲಿಲ್ಲ, ಸ್ವಿಸ್ ಬ್ಯಾಂಕ್ ಮಾಹಿತಿ ತರುತ್ತೇವೆ ಅಂದವರು SBI ಬ್ಯಾಂಕ್ ಮಾಹಿತಿಯನ್ನ ಮುಚ್ಚಿಡು ತ್ತಿದ್ದಾರೆ.
ವಚನ ಭ್ರಷ್ಟರು ವಚನ ಪರಿಪಾಲಕ ರಾಮನ ಹೆಸರನ್ನು ಚುನಾವಣೆಗೆ ಬಳ ಸುವುದು ರಾಮನಿಗೆ ಮಾಡುವ ಮಹಾ ಅವಮಾನ ಎಂದು ಟೀಕಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…