ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಕಲಬುರಗಿ ಸಹಾಯಕ ನಿರ್ದೇಶಕ ರಾಗಿರುವ ದತ್ತಪ್ಪ ಸಾಗನೂರ್ ಮಂಗಳವಾರ ಇಲಾಖೆಯ ರಾಯಚೂರು ಜಿಲ್ಲಾ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಕಲಬುರಗಿ ಜಿಲ್ಲೆಯ ಜೊತೆಗೆ ರಾಯಚೂರು ಜಿಲ್ಲೆಯ ಹೆಚ್ಚುವರಿ ಜವಾಬ್ದಾರಿ ಹೊಣೆ ನೀಡಲಾಗಿದೆ.
ಅಫಜಲಪುರ ತಾಲ್ಲೂಕಿನ ಸಾಗನೂರ ಗ್ರಾಮದ ಬಡ ಕುಟುಂಬದ ಹಿನ್ನಲೆಯಿಂದ ಬಂದು ಹಂತ ಹಂತವಾಗಿ ಬೆಳೆದು ಸರ್ಕಾರಿ ಸೇವೆ ಯಲ್ಲಿದ್ದುಕೊಂಡು ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಈ ಭಾಗದ ಪ್ರತಿಭಾನ್ವಿತ ಕಲಾವಿದರನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟು ಅವರ ಬಾಳು ಬೆಳಗುತ್ತಿದ್ದಾರೆ.
ಈ ನಿಟ್ಟಿನಲ್ಲಿ ಇವರ ಸೇವೆ ಜನೋಪಯೋಗಿ ವಾಗಲಿ ಎಂದು ಕಲ್ಯಾಣ ಕರ್ನಾಟಕದ ಕಲಾವಿದರು ಹರ್ಷ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…