ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಚಾಲನೆ ನೀಡಿದರು.
ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ತುμÁರ್ ಗಿರಿನಾಥ್ ಅವರು ಮತದಾನದ ಪ್ರತಿಜ್ಞಾವಿಧಿ ಬೋದಿಸಿದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಧಾನಸೌಧದ ಭವ್ಯ ಮೆಟ್ಟಿಲುಗಳಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…