ಚಿತ್ತಾಪುರ: ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದೇನೆ ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ನಾಗಯ್ಯ ಗುತ್ತೇದಾರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರದಾಳ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ಥಾಪನೆಗೆ ನಮ್ಮ ಕುಟುಂಬದಿಂದ 2 ಎಕರೆ ಜಮೀನು ದೇಣಿಗೆ ನೀಡಿದ್ದೇವೆ. ಮಂಗಳೂರಿನಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಿತ್ತಾಪುರದಿಂದ 200 ಜನರನ್ನು ಕರೆದುಕೊಂಡು ಹೋಗಿದ್ದೇನೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಸತ್ಯಾಗ್ರಹಕ್ಕೆ 100ಕ್ಕೂ ಅಧಿಕ ಜನರನ್ನು ಕರೆದುಕೊಂಡು ಹೋಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ರಾಜು ಗುತ್ತೇದಾರ, ಶ್ರೀಮಂತ ಗುತ್ತೇದಾರ, ಕಾಶಣ್ಣ ಗುತ್ತೇದಾರ, ಸತೀಶ ಗುತ್ತೇದಾರ, ಲಕ್ಷ್ಮೀಕಾಂತ ಬೆಳಗೇರಾ, ಮಹಿಪಾಲ ಗುತ್ತೇದಾರ, ಅಂತಯ್ಯ ಗುತ್ತೇದಾರ, ಅನಂತಯ್ಯ ಗುತ್ತೇದಾರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…