ಕಲಬುರಗಿ: ಗಂಜ್ ಪ್ರದೇಶದಲ್ಲಿರುವ ಎಸ್.ಬಿ.ಪಾಟೀಲ ಸಭಾಗಂಣದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಮಹಾನಗರ ಉತ್ತರ ಮಂಡಲ ಆಯೋಜಿಸಿದ ಲೋಕಸಭಾ ಕ್ಷೇತ್ರದ ಪ್ರಮುಖರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ ನಮೋಶಿ, ಶಾಸಕ ಬಸವರಾಜ ಮತ್ತಿಮಡು, ಜಿಲ್ಲಾಧ್ಯಕ್ಷ ಚಂದು ಪಾಟೀಲ, ಉತ್ತರ ಮಂಡಲ ಅಧ್ಯಕ್ಷ ವರ್ಧಶಂಕರ್ ಶೆಟ್ಟಿ, ಮಾಜಿ ಸಚಿವ ಬಾಬುರಾವ ಚವ್ಹಾಣ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲರೇವೂರ, ರಾಜಕುಮಾರ ಪಾಟೀಲ ತೇಲ್ಲಕೂರ, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ, ಉಪ ಮಹಾಪೌರ ಶಿವಾನಂದ ಪಿಸ್ತಿ, ಮಹಾದೇವ ಬೇಳಮಗಿ, ಅಶೋಕ ಮಾನಕರ್, ಅವಿನಾಶ ಕುಲಕರ್ಣಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…