ಕಲಬುರಗಿ: ನಗರದ ಎಂ.ಎಸ್ ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕ ಹಾಗೂ ಎಂ.ಎಸ್ ದೇಸಾಯಿ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಿದ ಡಾ.ದೇ.ಜವರೇಗೌಡ ಬದುಕುಬರಹ ಸರಣಿ ಉಪನ್ಯಾಸ ಮತ್ತು ವಿಶ್ವ ಮಹಿಳಾ ದಿನಾಚರಣೆಯನ್ನು ಹಿರಿಯ ಪತ್ರಕರ್ತರಾದ ಡಾ. ಶೀಲಾ ತಿವಾರಿ ಉದ್ಘಾಟಿಸಿದರು.
ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್ ಮಾಲಿಪಾಟೀಲ, ಮಹಾವಿದ್ಯಾಲಯದ ಅಧ್ಯಕ್ಷ ಸಂದೀಪ ದೇಸಾಯಿ, ಡಾ.ಪುಟ್ಟಮಣಿ ದೇವಿದಾಸ, ಡಾ.ವಿಶಾಲಾಕ್ಷಿ ಕರೆಡ್ಡಿ, ಡಾ.ಚಂದ್ರಕಲಾ ಬಿದರಿ, ಜಗನ್ನಾಥ ನಾಗೂರು, ವಿಜಯಲಕ್ಷ್ಮೀ ದೇಸಾಯಿ, ಶಾಂತಾ ಪಸ್ತಾಪುರ, ಆರ್.ಜೆ.ನಾಗೇಶ್ವರಿ ಕದಮ್, ನಾಗಮ್ಮಾ, ಡಿ.ಪಿ.ಸಜ್ಜನ್, ಪ್ರಿಯಾಂಕಾ ಕರಣಿಕ್, ಮಹೇಶ ತೆಗ್ಗಳ್ಳಿ, ನಾಗರಾಜ ಪಟ್ಟಣಕರ್ ಸೇರಿದಂತೆ ಮಹಾವಿದ್ಯಾಲಯದ ಪ್ರಧ್ಯಾಪಕರು, ಸಿಬ್ಬಂದಿ ವರ್ಗದವರು, ಪರುಷತ್ತುನ್ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…