ಕಲಬುರಗಿ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಗುಲಬರ್ಗಾ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ, ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗುರುಮಠಕಲ್ ಕ್ಷೇತ್ರದ ಯರಗೋಳ ಚೆಕ್‌ಪೋಸ್ಟ್ ಭೇಟಿ ನೀಡಿ ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 2 ಮತ್ತು 3ಕ್ಕೆ ಭೇಟಿ ನೀಡಿ ಮತದಾನಕ್ಕೆ ಮಾಡಿಕೊಂಡಿರುವ ಸಿದ್ಧತೆ, ಮೂಲಸೌಕರ್ಯ ಪರಿಶೀಲಿಸಿದರು. ನಂತರ ಮೋಟನಳ್ಳಿ, ಗಾಜರಕೋಟ್ ಗ್ರಾಮದಲ್ಲಿ ಕ್ರಮವಾಗಿ 13, 15 ವಲನರೇಬಲ್ ಮತಗಟ್ಟೆ ವೀಕ್ಷಿಸಿದರು.
ಇದಲ್ಲದೆ ಕೇಶ್ವಾರ ಕ್ರಿಟಿಕಲ್ ಮತಗಟ್ಟೆ ಸಂ.139 ವೀಕ್ಷಿಸಿದರು. ಪುಟಪಾಕ್ ಕ್ರಿಟಿಕಲ್ ಮತಗಟ್ಟೆ ಸಂ.141 ಹಾಗೂ ಚೆಕ್ ಪೋಸ್ಟ್ ಪರಿಶೀಲಿಸಿದರು. ನಂತರ ಕುಂಟಿಮರಿ ಚೆಕ್ ಪೋಸ್ಟ್, ಕೊಂಕಲ್ ವಲನರೇಬಲ್ ಮತಗಟ್ಟೆ ಸಂ. 166, 167, 168, 169 ಮತಗಟ್ಟೆ ವೀಕ್ಷಿಸಿದರು.
ಗುರುಮಠಕಲ್ ತಹಶೀಲ್ದಾರ ಕಚೇರಿಗೂ ಭೇಟಿ: ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುಮಠಕಲ್ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸ್ಟ್ರಾಂಗ್ ರೂಂ, ತರಬೇತಿ ಕೇಂದ್ರ ಸಹ ವೀಕ್ಷಣೆ ಮಾಡಿದರು
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…