ಆಳಂದ:ತಾಲ್ಲೂಕಿನ ಗಡಿಗ್ರಾಮ ಅಳಂಗಾ ಗ್ರಾಮದಲ್ಲಿ ಶುಕ್ರವಾರ ಆಳಂದ ತಾಲ್ಲೂಕು ಪಂಚಾಯಿತಿ ಹಾಗೂ ಅಳಂಗಾ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಮತದಾರರ ಜಾಗೃತಿ ಮೂಡಿಸುವ ಎಸ್ ವಿ ಇಇಪಿ ಕಾರ್ಯಕ್ರಮ ಜರುಗಿತು.
ತಾಪಂ ಇಒ ಚಂದ್ರಶೇಖರ ಪವಾರ ಮಾತನಾಡಿ ಪುಜಾವುಭುತ್ವದ ಯಶಸ್ಸಿಗಾಗಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು, ಯೋಗ್ಯ ಅಭ್ಯರ್ಥಿಯ ಆಯ್ಕೆ ಹಾಗೂ ಯಾವದೇ ಆಮಿಷಗಳಿಗೆ ಒಳಗಾಗದೇ ತಮ್ಮ ಮತದಾನದ ಹಕ್ಕು, ಸದುಪಯೋಗ ವಡಸಿಕೊಳ್ಳಲು ತಿಳಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿ ರಡ್ಡಿ ಅವರು ಮತದಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮ ಅಧಿಕಾರಿಗಳಾದ ಸಮಜಯಕುಮಾರ ನಂದಗಾಂವ, ದೀಪಕ ಕುಮಾರ, ವಿನೋಧ, ರಾಜಕುಮಾರ ಮಾನಿಂಗ ಉಪಸ್ಥಿತರಿದ್ದರು, ಅಳಂಗಾ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಯ ಸದಸ್ಯೆಯರು ಪಾಲ್ಗೊಂಡು ಗ್ರಾಮದ ಪುಮುಖ ಬೀದಿಗಳ ಮೂಲಕ ಮನೆ ಮನೆಗೆ ತೆರಳಿ ಮತದಾನದ ಹಕ್ಕು ಕುರಿತು ಜಾಗೃತಿ ಮೂಡಿಸಲಾಯಿತು,
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…