ಶಹಾಬಾದ : ಭಾರತ ದೇಶದ ಮಾಜಿ ಉಪ ಪ್ರಧಾನ ಮಂತ್ರಿಗಳು ಹಾಗೂ ಹಸಿರು ಕ್ರಾಂತಿಯ ಹರಿಕಾರ ಶೋಷಿತ ಜನಾಂಗದ ನೇತಾರರಾದ ಡಾ.ಬಾಬು ಜಗಜೀವನರಾಮ ರವರ ಭಾವಚಿತ್ರವನ್ನು ಸರಕಾರದ ಎಲ್ಲಾ ಕಚೇರಿಗಳಲ್ಲಿ ಮತ್ತು ಶಾಲೆ ಕಾಲೇಜುಗಳಲ್ಲಿ ಅಳವಡಿಸಬೇಕೆಂದು ಮಾದಿಗ ಸಮಾಜದ ತಾಲೂಕು ಅಧ್ಯಕ್ಷ ವಿಕ್ರಂ ಮೂಲಿಮನಿ ಆಗ್ರಹಿಸಿದ್ದಾರೆ.
ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ ರವರ 117ನೇ ಜಯಂತೋತ್ಸವ ವನ್ನು ಎಲ್ಲಾ ಸರ್ಕಾರಿ ಕಚೇರಿ ಮತ್ತು ಶಾಲೆ ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಮತ್ತು ಅವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಲು ಸರ್ಕಾರ ಆದೇಶ ಹೊರಡಿಸಬೇಕೆಂದು ವಿಕ್ರಂ ಮೂಲಿಮನಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…