ಇಂಟೆಕ್ ಉಪಾಧ್ಯಕ್ಷರಾಗಿ ಶಂಕರ

0
27

ಕಲಬುರಗಿ: ಕರ್ನಾಟಕ ಪ್ರದೇಶ ಇಂಡಿಯನ್ ನ್ಯಾಷನಲ್ ಟ್ರೆಡ್ ಯೂನಿಯನ್ ಕಾಂಗ್ರೆಸ್ ಸಮಿತಿ (ಇಂಟೆಕ್) ಅಧ್ಯಕ್ಷ ಲಕ್ಷ್ಮೀವೆಂಕಟೇಶ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಅನುಮೋದಿಸಿ ಜಿಲ್ಲಾ ಇಂಟೆಕ್ ವಿಭಾಗದ ಉಪಾಧ್ಯಕ್ಷರಾಗಿ ಶಂಕರ ದುಧನಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಶೋಕ ಘೂಳಿ ತಿಳಿಸಿದ್ದಾರೆ.

ಕೂಡಲೇ ಗುರುತರ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಬೇಕು. ಶಾಸಕ ಅಲ್ಲಮಪ್ರಭು ಪಾಟೀಲ್ ಮಾರ್ಗದರ್ಶನ ಹಾಗೂ ಇತರೆ ನಾಯಕರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಇಂಟೆಕ್ ಸಂಘ ರಚಿಸಿ ಹೊಸ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಬೇಕು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here