ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೋಸ್ಟಲ್ ಬ್ಯಾಲೆಟ್, ಟೆಂಡರ್ ಬ್ಯಾಲೆಟ್ ಪೇಪರ ಮುದ್ರಣ ಕಾರ್ಯಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ (ಗ್ರಾ.ಕೈ) ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್ ಅವರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.
ಈ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಏಪ್ರಿಲ್ 22 ರಂದು ಅಂತಿಮವಾಗಿ ಸಿದ್ದಪಡಿಸಿದ ನಮೂನೆ-7ಎ ಪರಿಶೀಲನೆಗೆ ಎಲ್ಲಾ ಅಭ್ಯರ್ಥಿಗಳ ವಿವರಗಳೊಂದಿಗೆ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳಿಗೆ ತೆರಳಿ ಕರಡು ಮತಪತ್ರವನ್ನು ಅಲ್ಲಿಂದ ಅನುಮೋದನೆ ಪಡೆದು ಅವಶ್ಯಕ ಸಂಖ್ಯೆಯಲ್ಲಿ ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಣ ಮಾಡಿಕೊಂಡು ಬರಲು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…