ವೃದ್ಧಾಶ್ರಮದಲ್ಲಿ ಮೋದಿ ಜನ್ಮ ದಿನ ಆಚರಣೆ

0
119

ಕೊಪ್ಪಳ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಅಂಗವಾಗಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ವತಿಯಿಂದ ಕೊಪ್ಪಳ ತಾಲೂಕಿನ ಇರಕಲಗಡಾದ ವೃದ್ದಾಶ್ರಮಕ್ಕೆ ಬೇಟಿ ನೀಡಿ ಹಿರಿಯ ಜೀವಗಳ ಯೋಗಕ್ಷೇಮವನ್ನು ವಿಚಾರಿಸಿ ಹಣ್ಣು ಹಾಲು ಬ್ರೇಡ್ ವಿತರಿಸಿ ವಿನೂತನವಾಗಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಮಧುರಾ ಕರ್ಣಂ, ಜಿಲ್ಲಾ ಕಾರ್ಯದರ್ಶಿ ಹೇಮಲತಾ ನಾಯಕ, ಮೋರ್ಚಾದ ಮುಖಂಡರಾದ ಶೋಭಾ ನಗರಿ, ವೀಣಾ ಬನ್ನಿಗೋಳ,ನಾಗರತ್ನ ಪಾಟೀಲ,ಜಯಶ್ರೀ ಗೊಂಡಬಾಳ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here