ಕವಿತೆ ಬಿಸಿಲು
ಜೋರಾಗಿದೆ ಸುರ್ಯನ🌞 ಪವರು.
ಇಳೀತಿದೆ ಮೈತುಂಬಾ ಬೆವರು.💧
ಎಷ್ಟು ಕುಡಿದರೂ ಸಾಕಾಗಿತ್ತಿಲ್ಲ ನೀರು 🫗
ಮಾಡಬೇಕಾಗಿದೆ ತಣ್ಣಗಿನ 🧋🌧️ ಶೆವರು.
ಜಾಸ್ತಿಯಾಗಿದೆ ಬೇಸಿಗೆ.🔥
ಹೊತ್ತಿ ಉರೀತಿದೆ ಧಗೆ.💥
ಬೇಕೆನಿಸುತ್ತಿದೆ ದೇಹಕ್ಕೆ ತಂಪು🍉🌲🥛
ಪರಿಸರ ನಾಶದ ಕೆಂಪು🌱🍃
ಅದ್ಕೆ ಹೆಚ್ಚಿಗಿದೆ ಭೂಮಿಯ🌍 ತಾಪು.🔥
✍🏾ಮಶಾಕ ಅಬ್ದುಲ್ ತಾಳಿಕೋಟಿ
emedialine

Recent Posts

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

3 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

5 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

5 hours ago

ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗಪ್ರಶಸ್ತಿಗೆ ಆಹ್ವಾನ

ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…

6 hours ago

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಸಾವು

ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…

6 hours ago

ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…

6 hours ago