ಚಿಂಚೋಳಿ: ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಪದ್ಮಭೂಷಣ, ಕರ್ನಾಟಕರತ್ನ – ಬಸವಶ್ರೀ ಪ್ರಶಸ್ತಿ ಪುರಸ್ಕೃತರು ತ್ರಿವಿಧ ದಾಸೋಹಿಗಳು, ಶ್ರೀ ಮ.ನಿ.ಪ್ರ. ಸ್ವರೂಪಿ ಸಿದ್ದಗಂಗಾ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 117 ನೇಯ ಹುಟ್ಟುಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕ ವೀರಶೈವ ಸಮಾಜ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ಮಿರಿಯಾಣ ಪಿಎಸ್ಐ ಶಿವರಾಜ ಪಾಟೀಲ, ಅವರು ವಿತರಣೆ ಮಾಡಿದರು.
ಕಾರ್ಯಕ್ರಮ ಉದ್ದೇಶಿಸಿ ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ ಗಫರ್ ಅವರು ಮಾತನಾಡಿ ತುಮಕೂರು ಶ್ರೀ ಮ.ನಿ.ಪ್ರ. ಸ್ವರೂಪಿ ಸಿದ್ದಗಂಗಾ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 117 ನೇಯ ಹುಟ್ಟುಹಬ್ಬ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತಾಲೂಕ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಮಾಡುತ್ತಾ ಬರುತ್ತಿದ್ದಾರೆ ಬಹಳ ಸಂತೋಷ ವಿಷಯವಾಗಿದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರಾದ ಡಾ. ಅಜೀಜ್, ಮಂಜುನಾಥ ಚಿಟ್ಟಿ, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್, ತಾಲೂಕ ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿಗಳದ ವೀರೇಶ ದೇಸಾಯಿ ಚಿಮ್ಮಾಇದಲಾಯಿ, ವೀರಶೈವ ಲಿಂಗಾಯತ ಸಮಾಜದ ತಾಲೂಕ ಯುವ ಅಧ್ಯಕ್ಷರಾದ ಪವನ ಕುಮಾರ ಪಾಟೀಲ, ಚಿಂಚೋಳಿ ನಗರದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಸಂಜುಪಾಟೀಲ ಯ0ಪಳ್ಳಿ, ಸಮಾಜದ ಹಿರಿಯ ಮುಖಂಡರಾದ ರೇವಣಸಿದ್ದಪ್ಪ ದಾದಾಪುರ, ಕರಬಸಯ್ಯ ಸ್ವಾಮಿ, ದಯಾನಂದ ಹಿತ್ತಲ, ಶ್ರೀಕಾಂತ್ ಪಾಟೀಲ್ ಮೋತಪ್ಪಳ್ಳಿ, ಮಂಜು ಸ್ವಾಮಿ, ಓಂಪ್ರಸಾದ್ ಪಾಟೀಲ್, ಪ್ರಶಾಂತ ಕೋಲಾರ್, ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…