ಕಲಬುರಗಿ: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಸಹಕಾರಿ ಬ್ಯಾಂಕ್ ಮೂಲಕ ನಡೆಯುವ ಆರ್ಥಿಕ ವಹಿವಾಟುಗಳ ಮೇಲೆ ನಿಗಾ ಇಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಸೋಮವಾರ ತಮ್ಮ ಕಚೇರಿಯಲ್ಲಿ ಸಹಕಾರ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಸಂಶಯಾಸ್ಪದ ಯಾವುದೇ ವಹಿವಾಟು ಕಂಡುಬಂದಲ್ಲಿ ಕೂಡಲೆ ಗಮನಕ್ಕೆ ತರಬೇಕು ಎಂದರು.
ಸಂಶಾಯಾಸ್ಪದ 50 ಸಾವಿರ ರೂ. ಮೇಲ್ಪಟ್ಟು, ಒಂದೇ ಖಾತೆಯಿಂದ ಹಲವರ ಖಾತೆಗೆಳಿಗೆ ಆರ್.ಟಿ.ಜಿ.ಸ್ ಮೂಲಕ ಹಣ ವರ್ಗಾವಣೆ, 1 ಲಕ್ಷ ರೂ. ಮೇಲ್ಪಟ್ಟ ಹಣ ಜಮೆ ಹಾಗೂ ರಾಜಕೀಯ ಪಕ್ಷಗಳ ಖಾತೆಯ ಪ್ರತಿ ವಿತ್ ಡ್ರಾಲ್ ಮತ್ತು ಡಿಪೋಸಿಟ್ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಎಂ.ಸಿ.ಸಿ. ನೋಡಲ್ ಅಧಿಕಾರಿ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…