ಚಿತ್ತಾಪುರ: ಪಟ್ಟಣದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಜಾಗೃತ ವಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ್ ಮಾಂಗ್ ಮನವಿ ಮಾಡಿದರು.
ಪಟ್ಟಣದ ಪುರಸಭೆ ಕಚೇರಿಯಲ್ಲಿ ಏ.3 ರಂದು ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ನೀರು, ಮಜ್ಜಿಗೆ, ಎಳೆ ನೀರು, ಹಣ್ಣಿನ ರಸ, ನೀರಿನ ಅಂಶ ಹೆಚ್ಚಿರುವ ತರಕಾರಿ ಸೇವನೆ ಮಾಡಬೇಕು ಎಂದರು.
ಆರೋಗ್ಯಕರ ಟಿಪ್ಸ್’ಗಳನ್ನು ಅನುಸರಿಸಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಅವರು ತಿಳಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…