ಬಿಸಿ ಬಿಸಿ ಸುದ್ದಿ

ಕಲಬುರಗಿ: ಬಿಜೆಪಿ ಮುಖಂಡ ಚಂದು ಪಾಟೀಲ್, ಬಿಜಿ ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಇಲ್ಲಿನ ಪ್ರಸಿದ್ಧ ಸಂತ ಶ್ರೀ ಶರಣಬಸವೇಶ್ವರ ಜಾತ್ರೆಯ ವೇಳೆ ಅನ್ನದಾಸೋಹ ಕಾರ್ಯಾಕ್ರಮದಲ್ಲಿ ಬಿಜೆಪಿ ನಾಯಕರು ಬ್ಯಾನರ್ ಹಾಕಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಗರದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಬಿಜಿ ಪಾಟೀಲ್ ಫೌಂಡೇಷನ್ ವತಿಯಿಂದ ಆಯೋಜಿಸಲಾದ ಅನ್ನದಾಸೋಹ ಕಾರ್ಯಕ್ರಮದಲ್ಲಿ ರಾಜಕೀಯ ವ್ಯಕ್ತಿಗಳ ಭಾವ ಚಿತ್ರ ಇರುವ ಬ್ಯಾನರ್ ಹಾಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಮತ್ತು ಬಿಜೆಪಿ ಪಕ್ಷದ ನಗರ ಅಧ್ಯಕ್ಷರಾದ ಚಂದು ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮದಲ್ಲಿ ಬ್ಯಾನರ್ ಹಾಕಿದ ಬಿಜೆಪಿ ನಾಯಕರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಹಿನ್ನೆಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

6 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago