ಕಲಬುರಗಿ: ನಗರದ ಶಹಾಬಜಾರ ನಾಕಾ ಸಮೀಪವಿರುವ “ಸುರಚಿತ್ರ ಮೆಲೋಡಿಸ್ ಮತ್ತು ಕರೋಕೆ ಸಂಗೀತ ಪಾಠಶಾಲೆ”ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಬುಧವಾರ ಸಂಜೆ “ಅಂತಾರಾಷ್ಟ್ರೀಯ ಸ್ವತಂತ್ರ ಕಲಾವಿದರ ದಿನಾಚರಣೆ’ ಆಚರಿಸಲಾಯಿತು.
ಸಂಗೀತ ಕಲಾವಿದೆ ಚಿತ್ರಲೇಖಾ ಗೋಲ್ಡ್ ಸ್ಮಿತ್ ಅವರನ್ನು ಸತ್ಕರಿಸಿ, ಗೌರವಿಸಲಾಯಿತು. ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ಪ್ರಮುಖರಾದ ಪ್ರಕಾಶ ಸರಸಂಬಿ, ಜಗನಾಥ ಹುನ್ನಳ್ಳಿ, ಶಾಮರಾವ ಜೀವಣಗಿ, ಶಂಕರಲಿಂಗ ಗುರುನಂಜ್, ಗುರುಸ್ವಾಮಿ,ಸಿದ್ದು ವಾಗ್ಮಾರೆ, ಸಂಗೀತಾ ವಾಗ್ಮಾರೆ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…