ಡಾ.ವಾಸುದೇವ ಸೇಡಂ, ಎಚ್.ಬಿ.ಪಾಟೀಲಗೆ ವಿಶೇಷ ಸತ್ಕಾರ

0
10

ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜರುಗಿದ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಗುವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಮತ್ತು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಅವರಿಗೆ ವಿಶೇಷವಾಗಿ ಸತ್ಕರಿಸಿ, ಗೌರವಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಕರಿಗೊಳೇಶ್ವರ, ಸಹ ಪ್ರಾಧ್ಯಾಪಕ ಡಾ.ಶರಣಪ್ಪ ಸೈದಾಪುರ, ಡಾ.ಶರಣಪ್ಪ ಗುಂಡಗುರ್ತಿ, ಡಾ.ವಿಷ್ಣುವರ್ಧನ್, ಸಾಂಸ್ಕøತಿಕ ಸಮಿತಿಯ ಸಂಚಾಲಕ ಡಾ.ಖಾಜಾವಲಿ ಈಚನಾಳ್, ಐಕ್ಯೂಎಸಿ ಸಂಚಾಲಕಿ ಡಾ.ಖುತೇಜಾ ನಸ್ರಿನ್, ಸಿಬ್ಬಂದಿ ಕಾರ್ಯದರ್ಶಿ ಡಾ.ಲಕ್ಷ್ಮಣ ಬೋಸ್ಲೆ ಸೇರಿದಂತೆ ಇನ್ನಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here