ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರರ ೨೪ನೇ ವರ್ಷದ ರಥೋತ್ಸವದ ಅಂಗವಾಗಿ ಏ.೮ರಂದು ದೀಪೋತ್ಸವ, ಧರ್ಮಸಭೆ ಹಾಗೂ ೯ರಂದು ರಥೋತ್ಸವ ನಡೆಯಲಿದೆ.
ಏ.೮ರಂದು ಸಂಜೆ ೬ಕ್ಕೆ ಧರ್ಮಸಭೆ ಹಾಗೂ ದೀಪೋತ್ಸವ ನಡೆಯಲಿದೆ.ಸಾನಿಧ್ಯವನ್ನು ಗ್ರಾಮದ ಹಿರೇಮಠ ಸಂಸ್ಥಾನದ ಶ್ರೀ ಗುರುಶಾಂತಮೂರ್ತಿ ಶಿವಾಚಾರ್ಯರು, ಶಹಾಪುರ ಗುರುಪೀಠ ಸಂಸ್ಥಾನ ಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯರು, ಲಕ್ಷ್ಮೀಪುರದ ಡಾ.ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಸುರಪುರ ಕಡ್ಲಪ್ಪನವರ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಚಟ್ನಳ್ಳಿ ಹಿರೇಮಠದ ಶ್ರೀ ವಿಶ್ವಾರಾಧ್ಯ ದೇವರು ವಹಿಸಲಿದ್ದಾರೆ. ಶರಣು ಬಿ.ಗದ್ದುಗೆ, ಮಲ್ಲಿಕಾರ್ಜುನ ಪಿ. ಗಂಗಾಧರ ಮಠ, ಸಿದ್ಧಯ್ಯ ಸ್ವಾಮಿ ಬೆಣ್ಣೆಸೂರು, ಅಮರಯ್ಯಸ್ವಾಮಿ ಜಾಲಿಬೆಂಚಿ, ಸೋಮಯ್ಯ ಕರಿಭಂಟನಾಳ, ಶೈಲಾ ಪ್ರವೀಣಕುಮಾರ, ಹನುಮಗೌಡ ಪೊಲೀಸ್ ಪಾಟೀಲ್ ದಳಪತಿ, ಕೊಟ್ರೆಪ್ಪಗೌಡ, ಶಿವಕುಮಾರ ಸಾಹುಕಾರ, ನಿಂಗಪ್ಪ ಕಡಿಮನಿ, ಸೋಮಸೇಖರ ಗೋಗಿ ಸೇರಿದಂತೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಏ.೯ರಂದು ಯುಗಾದಿ ಹಬ್ಬದ ದಿನದಂದು ಸಂಜೆ ೬.೩೦ಕ್ಕೆ ರಥೋತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಳ್ಳಬೇಕೆಂದು ಬಳೋಂಡಗಿ ಸಂಸ್ಥಾನ ಹಿರೇಮಠದ ಶ್ರೀ ಶಿವಶರಣಯ್ಯ ಸ್ವಾಮಿ, ಸದ್ಬಕ್ತ ಮಂಡಳಿಯವರು ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…