ಕಲಬುರಗಿ: ಮಾಚ೯ ತಿಂಗಳಲ್ಲಿ ಅತ್ಯುತ್ತಮ ಕತ೯ವ್ಯ ನಿವ೯ಹಿಸಿದ ಸೇಡಂ ತಾಲ್ಲೂಕಿನ ಮಧೋಳ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ( ಮುಖ್ಯ ಪೇದೆ ) ಮಲ್ಲಿಕಾರ್ಜುನ್ ರವರನ್ನು ಕಾಪ್ ಆಪ್ ದ ಮಂತ್”ಗೆ ಆಯ್ಕೆ ಮಾಡಿ ಗೌರವಿಸಲಾಗಿದೆ.
ಮಲ್ಲಿಕಾರ್ಜುನ ರವರು ಮಾಚ೯ ತಿಂಗಳ ಆರಂಭದಿಂದ ತಿಂಗಳಾಂತ್ಯಕ್ಕೆ 22೦ ವಾರಂಟಗಲ್ಲಿ 2 17 ವಾರಂಟ್ ಜಾರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ವಾರಂಟ್ ಜಾರಿ ಮಾಡುವದು ಪ್ರಮುಖ ಕೆಲಸ ವಾಗಿದ್ದು ಅದನ್ನು ಮಲ್ಲಿಕಾರ್ಜುನ ರವರು ಸಮಪ೯ಕ ವಾಗಿ ನಿಭಾಯಿಸಿದ್ದು ಇವರ ಈ ಕಾಯ೯ ಕ್ಕೆ ಕಲಬುರ್ಗಿ ಜಿಲ್ಲೆಯ ಪೋಲಿಸ್ ವರಿಷ್ಠಾದಿಕಾರಿಗಳಾದ ಐಪಿಎಸ್ ಅಕ್ಷಯ ಹಾಕೆ ಶ್ಲಾಘಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…