ಬಿಸಿ ಬಿಸಿ ಸುದ್ದಿ

ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದರುವ ಘಟನೆ ನಗರದ ಹೊರ ವಲಯದ ತಾವರಗೇರಾ ಬಳಿ ನಡೆದಿದೆ.

ಕೆಕೆ ನಗರದ ನಿವಾಸಿ ಶರಣಮ್ಮ(47) ಮತ್ತು ತಾಜ್ ಸುಲ್ತಾನ್ ಪುರ ನಿವಾಸಿ ಚಂದಮ್ಮ(49) ಹತ್ಯೆಯಾದ ಮಹಿಳೆಯರು ಎಂದು ಗುರುತಿಸಲಾಗಿದೆ. ನಗರದ ಗಂಜ್ ನಿಂದ ಬಸ್ ನಲ್ಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

52 mins ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

2 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

2 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

2 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

3 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

6 hours ago