ಕಲಬುರಗಿ:ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ರೋಟರಿ ಕ್ಲಬ್ ಆಫ್ ಗುಲಬರ್ಗ ಸಖಿ.ಜೈನ್ ಸೋಶಿಯಲ್ ಗ್ರೂಪ್ ಇಂಟರ್ ಫೆಡರೇಷನ್ ಸಂಘನಿ ಫೋರಂ,ವಾಸವಿ ಕ್ಲಬ್ ಆಫ್ ವನಿತಾ ಸನ್ ಸಿಟಿ ,ಎಸ್.ಎಸ್ ತೆಗನೂರ ಮಹಾವಿದ್ಯಾಲಯಗಳ
ನ್ಯಾಷನಲ್ ಸಹಯೋಗದಲ್ಲಿ ಜಗತ್ ವೃತ್ತದಿಂದ ರೋಟರಿ ಶಾಲೆವರೆಗೆ ವಾಕ್‌ಥಾನ್ ಹಮ್ಮಿಕೊಳ್ಳಲಾಯಿತು.
ಎಸ್.ಎಸ್ ತೆಗನೂರು ಪದವಿ ಕಲೇಜಿನ ಪ್ರಾಂಶಿಪಾಲರಾದ ಜೋತಿ ತೆಗನೂರು, ಡಾ.ಮೇಘಾ ಕಮಲಾಪುರಕರ್, ಡಾ. ಈರಣ್ಣ ಹೀರಾಪುರ ಮತ್ತು ವಿವಿಧ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು ಪಾಲ್ಗೊಂಡರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…