ಕಲಬುರಗಿ: ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಏಪ್ರಿಲ್ 9 ರಂದು (ಮಂಗಳವಾರ) ಕ್ಷೌರಿಕ ಅಂಗಡಿಗಳನ್ನು ತೆರೆದಿಡಬೇಕು ಎಂದು ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಜಿ. ಬೆಣ್ಣೂರ್ ತಿಳಿಸಿದ್ದಾರೆ.
ರಂಜಾನ್ ಹಬ್ಬದ ಪ್ರಯುಕ್ತ ಒಂದು ದಿನ ಮಾತ್ರ ಕ್ಷೌರಿಕ ಅಂಗಡಿಗಳನ್ನು ಓಪನ್ ಮಾಡಬೇಕು ಮುಂದೆ ಸಮಾಜದ ನಿಯಮದ ಪ್ರಕಾರ ಪ್ರತಿ ಮಂಗಳವಾರ ಬಂದು ಮಾಡಬೇಕು ಎಲ್ಲಾ ಅಂಗಡಿ ಮಾಲೀಕರು ಸಹಕರಿಸಬೇಕು ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಶರಣಬಸಪ್ಪ ಎಂ ಸೂರ್ಯವಂಶಿ ಮನವಿ ಮೇರೆಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…