ಕಲಬುರಗಿ; ನಗರದ ಗುಬ್ಬಿ ಕಾಲೋನಿಯ ಮುಖ್ಯ ರಸ್ತೆಯಲ್ಲಿರುವ ನೂತನ ಸ್ಟಾರ್ ಕೇರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭೋತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಉದ್ಘಾಟಿಸಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾಲಿ, ಆಡಳಿತಾಧಿಕಾರಿ ಚಂದ್ರಕಾಂತ್ ಝಳಕಿ, ಬಸವರಾಜ ಮಾಲಿ ಚಿಂಚೋಳಿ ಇದ್ದರು.