ಕಲಬುರಗಿ: ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲರ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಎಂಎಸ್‌ಕೆ ಮಿಲ್‌ನಲ್ಲಿರುವ ಮೂನ್‌ಲೈಟ್ ಫಂಕ್ಷನ್ ಹಾಲ್‌ನಲ್ಲಿ ಇಫ್ತಾರ್ ಔತಣ ಕೂಟ ಏರ್ಪಡಿಸುವ ಮೂಲಕ ರಂಜಾನ್ ಹಬ್ಬದ ಶುಭಾಶಯ ಕೋರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಅಲ್ಲಂಪ್ರಭು ಪಾಟೀಲರು ರಂಜಾನ್ ಸೌಹಾರ್ದತೆಯ ಹಬ್ಬವಾಗಿದೆ. ಇದು ಪರಸ್ಪರ ಕೋಮು ಸೌಹಾರ್ದತೆ ಸಂದೇಶ ಸಾರುವ ಮಹತ್ವದ ಹಬ್ಬವಂದರಲ್ಲದೆ ಸಾಮರಸ್ಯವೇ ನಮ್ಮೆಲ್ಲರ ಬದುಕಿನ ಬುನಾದಿಯಾಗಬೇಕು ಎಂದು ಕರೆ ನೀಡಿದರು.
ಕಲಬುರಗಿ ಲೋಕಸಭೆ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ, ಶಾಸಕರಾದ ಎಂ ವೈ ಪಾಟೀಲ್, ಸಿಎಂ ಸಲಹೆಗಾರರಾದ ಬಿಆರ್ ಪಾಟೀಲ್, ಇಲಿಯಾಸ್ ಭಾಗವಾನ್, ಪಾಲಿಕೆ ಸದಸ್ಯರಾದ ಶೇಖ್ ಹುಸೇನ್, ಪಾಲಿಕೆ ಸದಸ್ಯ ಖಾಲೀದ್ ಹಾಗೂ ಮುಸಲ್ಮಾನ್ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಪ್ರರ್ಥನೆ ಸಲ್ಲಿಸಿ ನಂತರ ಹಣ್ಣು, ಹಣ್ಣಿನ ರಸದೊಂದಿಗೆ ಸ್ವಾದಿಷ್ಠ ಭೋಜನ ಸವಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…