ಕಲಬುರಗಿ: 2024ರ ಲೋಕ ಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ತಾಲೂಕಾಡಳಿತ ಹಾಗೂ ತಾಲೂಕ ಸ್ವೀಪ್ ಸಮಿತಿಯಿಂದ ಸೋಮವಾರ ಕ್ಯಾಂಡಲ್ ಮಾರ್ಚ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡು ಇಲ್ಲಿನ ಬಸ್ ನಿಲ್ದಾಣದಲ್ಲಿ ಪ್ರತಿಜ್ಞೆ ವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ರೇವಣಸಿದ್ದಪ್ಪ ಗೌಡರ್, ತಹಶಿಲ್ದಾರ ಮಲ್ಲಣ್ಣ ಯಲಗೋಡ, ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಸಂತಪುರ, ಪುರಸಭೆಯ ಮುಖ್ಯಾಧಿಕಾರಿ ಶಂಭುಲಿಂಗ ಸೇರಿದಂತೆ ತಾಲೂಕಾಡಳಿತಕ್ಕೊಳಪಡುವ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ನಾಗರಿಕರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…