ವಾಡಿ: ಪಟ್ಟಣದ ಹನುಮಾನ ಮಂದಿರದಲ್ಲಿ ಬಿಜೆಪಿ ಮುಖಂಡರು ಯುಗಾದಿ ಹಬ್ಬದ ಪ್ರಯುಕ್ತ, ವರ್ಷದ ಪ್ರಥಮ ಪೂಜೆ ಸಲ್ಲಿಸಿ ಹೊಸ ವರ್ಷವನ್ನು ಬೇವು ಬೆಲ್ಲ ಸವೆದು, ಸ್ವಾಗತಿಸಿ ಸಂಭ್ರಮಿಸಿದರು.
ಈ ವೇಳೆ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ
ನಮ್ಮ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಶ್ರೇಷ್ಠ ಹಬ್ಬ.ಹೊಸ ವರ್ಷವನ್ನು ಹೊತ್ತು ತರುವ ಈ ಹಬ್ಬವು ಐತಿಹಾಸಿಕವಾಗಿ, ಪೌರಾಣಿಕವಾಗಿ ಹಾಗೂ ವೈಜ್ಞಾನಿಕವಾಗಿ ತನ್ನದೇ ಆದ ಮಹತ್ವವನ್ನು ಹೊಂದಿದೆ ಎಂದು ಹೇಳಿದರು.
ಭಾರತದಾದ್ಯಂತ ಮಂದಿರಗಳಲ್ಲಿ, ಮನೆಗಳಲ್ಲಿ ಯುಗಾದಿ ಹಬ್ಬವನ್ನು ಬೇವು ಬೆಲ್ಲಾ ದೊಂದಿಗೆ ಬದುಕಿನ ಸುಖ ದುಃಖದ ಅರ್ಥ ಸಾರುವ ಈ ಹಬ್ಬವನ್ನು ಶ್ರದ್ಧಾ, ಭಕ್ತಿಯಿಂದ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಮಚಂದ್ರ ರಡ್ಡಿ,ಬಸವರಾಜ ಪಂಚಾಳ,
ಶರಣಗೌಡ ಚಾಮನೂರ, ಭೀಮರಾವ ದೊರೆ, ಗಿರಿಮಲ್ಲಪ್ಪ ಕಟ್ಟಿಮನಿ,ಆನಂದ ಡೌವಳೆ,ಡಾ ವಿಕಾಶ ಚವ್ಹಾಣ, ದೌಲತರಾವ ಚಿತ್ತಾಪುರಕರ್, ಅಯ್ಯಣ್ಣ ದಂಡೋತಿ,ಸಚಿನ್ ಡೌವಳೆ, ಜಗನ್ನಾಥ ಕಲ್ಲಶೆಟ್ಟಿ, ಬಸವರಾಜ ಪಗಡಿಕರ, ಮಲ್ಲಿಕಾರ್ಜುನ ಸಾತಖೇಡ, ಚಂದ್ರಶೇಖರ ಬೆಣ್ಣೂರ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…