ಬಿಸಿ ಬಿಸಿ ಸುದ್ದಿ

ಕಲಬುರಗಿ: ಜಾತ್ರಾ ಆಟಿಕೆಯ ತೊಟ್ಟಿಲು ಮುರಿದು ಇಬ್ಬರಿಗೆ ಗಾಯ | ತಪ್ಪಿದ ಅನಾಹುತ

ಕಲಬುರಗಿ: ನಗರದ ಪ್ರಸಿದ್ಧ ಸಂತ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹಾಕಿರುವ ಆಟಿಕೆಯ ತೊಟ್ಟಿಲು ಮುರಿದು ಇಬ್ಬರಿಗೆ ಗಾಯಗಳಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಜಾತ್ರಾ ಮಹಾತೋತ್ಸವದ ನಿಮಿತ್ತ ಭಾರಿ ಸಂಖ್ಯೆಯಲ್ಲಿ ಜನರು ಮೈದಾನದಲ್ಲಿ ನೆರದಿದರು. ಘಟನೆಯಲ್ಲಿ ಒಬ್ಬ ಮಹಿಳೆಗೆ ಹಾಗೂ ಏಳರಿಂದ ಎಂಟು ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ತೀವ್ರತರವಾದ ಗಾಯಗಳಾಗಲಿ ಅಥವಾ ಅಪಘಾತಗಳಾಗಲಿ ಸಂಭವಿಸಿರುವುದಿಲ್ಲ ಎಂದು ಕಲಬುರಗಿ ನಗರ ಪೋಲಿಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಯಾವುದೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದೇ ಜಾತ್ರಾ ಮೈದಾನದಲ್ಲಿ ಅಪಾಯಕಾರಿ ಆಟಿಕೆಗಳು ಹಾಕಿರುವುದು ಈ ಅವಘಡಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇತ್ತೀಚೆಗಷ್ಟೇ ಸಣ್ಣ ರಥೋತ್ಸವದ ವೇಳೆ ಹೋಮ್ ಗಾರ್ಡ್ ಚಕ್ರದಡಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿತ್ತು.

ಈ ಕುರಿತು ನಗರದ ರಾಘವೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

46 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago