ಮಲ್ಲಿಕಾರ್ಜುನ್ ಖರ್ಗೆ ಮನೆ ಮನೆಗೆ ತೆರಳಿ ಮತಯಾಚನೆ

0
270

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಅವರು ನಗರದ ಹೀರಾಪುರ, ಬಿದ್ದಾಪುರ, ಸಿಬಿಐ ಕಾಲೋನಿ, ಸೇರಿದಂತೆ ವಿವಿಧ ಬಡಾವಣೆಗಳ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಾಮರಾವ್ ಪ್ಯಾಟಿ ಸೇರಿದಂತೆ ಪಕ್ಷದ ಮುಖಂಡರು ಜೊತೆಗಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here