ಸುರಪುರ: ನಗರದ ಶರಣಬಸವ ಪಿ.ಯು ಕಾಲೇಜಿನ ಹಸನಾಪುರ ಸುರಪುರದ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ವಿದ್ಯಾ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು 68 ವಿದ್ಯಾರ್ಥಿಗಳಲ್ಲಿ ಅಗ್ರ ಶ್ರೇಣಿಯಲ್ಲಿ-11, ಪ್ರಥಮ ಸ್ಥಾನ-45 ದ್ವಿತೀಯ ಸ್ಥಾನ-07 ಒಟ್ಟು ಶೇಕಡಾ 98% ಫಲಿತಾಂಶ ಬಂದಿದ್ದು. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿವಾರು ರಾಣಿ ಯಶೋಧಾ ನಾಯಕ (ಶೇ.97.67%), ಶೈಲಜಾ(ಶೇ.90.16%), ವಿಜಯಲಕ್ಷ್ಮಿ(ಶೇ.89.%), ಭಾಗ್ಯಶ್ರೀ ಭೀಮಣ್ಣಗೌಡ (ಶೇ.88.83) ಆಯೇಶಾ ಕೌಸರ್(ಶೇ.88.16%), ಶಿವಶಂಕರ (ಶೇ.87.5), ಗುಲ್ನಾರಿಜ್ ಮತ್ತು ಹಪ್ಸ್ ಹುರಮೇನ್ (87%) ಅಬೂಬಕರ್ ಸಿದ್ಧಿಕ್(86.33) ಸುಮೇರಾ ಕೌಸರ್ (85.50%) ಹುಲಗಮ್ಮಾ (84.17%) ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಶರಣಬಸಪ್ಪ ಅಪ್ಪಾ, ಉಪಾದ್ಯಾಕ್ಷರಾದ ನೀಲಮ್ಮತಾಯಿ ವ್ಹಿ ನಿಷ್ಠಿ, ಕಾಂiÀರ್iದರ್ಶಿಗಳಾದ ಶರಣಬಸವಪ್ಪ ವ್ಹಿ ನಿಷ್ಠಿ, ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ ಎಸ್ ನಿಷ್ಠಿ ಪ್ರಾಂಶುಪಾಲರಾದ ಶಿವಾನಂದ ಹವಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿದಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…