ಬಿಸಿ ಬಿಸಿ ಸುದ್ದಿ

ವಿಕಲಚೇತನ ಮತದಾರರಿಗೆ ಮತದಾನಕ್ಕಾಗಿ ಹಲವು ಸೌಕರ್ಯ

ಕಲಬುರಗಿ: 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ಬಗೆಯ ವಿಕಲಚೇತನ ಮತದಾರರು ಸುಗಮವಾಗಿ ಮತ ಚಲಾಯಿಸಲು ಗಾಲಿ ಕುರ್ಚಿ, ಮತಗಟ್ಟೆಯಲ್ಲಿ ಇಳಿಜಾರು ಮತ್ತು ರೈಲಿಂಗ್ಸ, ಮತಯಂತ್ರದಲ್ಲಿ ಬ್ರೈಲ್ ಲಿಪಿ, ಸನ್ನೆ: ಸೂಚನಾ ಫಲಕಗಳು, ಮತದಾನ ಮಾಡಲು ಪ್ರತ್ಯೇಕ ಸಾಲು, ಅಂದ ಮತದಾರರಿಗೆ ಸಹಾಯಕರ ವ್ಯವಸ್ಥೆ, ವಿಕಲಚೇತನ ಸ್ನೇಹಿ ಶೌಚಾಲಯ, ಶ್ರವಣದೋಷ ಮತದಾರರಿಗೆ ಸನ್ನೆ: ಬಾಷೆಯಲ್ಲಿ ಮಾಹಿತಿ ಒದಗಿಸುವ ಹಾಗೂ ಇನ್ನಿತರ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ.

ಎಲ್ಲಾ ವಿಕಲಚೇತನ ಮತದಾರರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಸರ್ಕಾರದ ಸೌಕರ್ಯಗಳ ಬಗ್ಗೆ ನಗರ ಮತ್ತು ಗ್ರಾಮೀಣ ಮಟ್ಟದ ವಿಕಲಚೇತನ ಮತದಾರರಲ್ಲಿ ಅರಿವು ಮೂಡಿಸಬೇಕೆಂದು ಸಮದೃಷ್ಟಿ ಕ್ಷಮತಾ ವಿಕಾಸ ಹಾಗೂ ಅನುಸಂಧಾನ ಮಂಡಲದ (ಸಕ್ಷಮ) ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ನಿಲಯಪಾಲಕ ಸಿರಾಜುದ್ದೀನಗೆ ಆತ್ಮೀಯ ಬಿಳ್ಕೋಡುಗೆ

ಕಲಬುರಗಿ: ತಾಲೂಕಿನ ಸಾವಳಗಿ (ಬಿ) ಗ್ರಾಮದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ನಿಲಯಪಾಲಕರಾದ ಸಿರಾಜುದ್ದೀನ ಅವರು,…

4 mins ago

ಕಲಬುರಗಿ: ಪೆಟ್ರೋಲ್ ಟ್ಯಾಂಕರ್ ಸಾರಿಗೆ ಬಸ್ ನಡುವೆ ಅಪಘಾತ

ಕಲಬುರಗಿ: ಪೆಟ್ರೋಲ್ ತುಂಬಿದ ಟ್ಯಾಂಕರ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭಿಸಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರ ವಾಡಿ…

14 hours ago

ಸರ್ವಾಧ್ಯಕ್ಷರಾದ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪಾ ಅವರಿಗೆ ಅಧಿಕೃತ ಆಹ್ವಾನ

ಶರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಕಲಬುರಗಿ: ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಇದೇ…

15 hours ago

ಕಲಬುರಗಿ: ನಾಲ್ವಡಿ ಶ್ರೀ ಕೃಷ್ಣರಾಜ ಒಡೇಯರ್ ಅವರ ಜಯಂತಿ 4 ರಂದು

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 140 ನೇ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ…

15 hours ago

ಸಿಡಿಲು ಅಪಘಾತಕ್ಕೆ ಬಲಿಯಾದ ಕುಟುಂಬಕ್ಕೆ ಸಂಸದ ಡಾ. ಜಾಧವ್ ಸಾಂತ್ವನ

ಕಲಬುರಗಿ: ವಾಡಿಯಲ್ಲಿ ಇತ್ತೀಚೆಗೆ ನಡೆದ ಸಿಡಿಲಘಾತ ಘಟನೆಯಲ್ಲಿ ಮೃತಪಟ್ಟ ಸತೀಶ್ ಮಾನೆ ಅವರ ಕುಟುಂಬಕ್ಕೆ ಸಂಸದ ಡಾ.ಉಮೇಶ್ ಜಾಧವ್ ಭೇಟಿ…

15 hours ago

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ವಿಶೇಷ ಪೂಜೆ

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಳೆದ ಮೂರು ತಿಂಗಳಿಂದ ಸತತವಾಗಿ ಪರಿಶ್ರಮವಹಿಸಿ ಚುನಾವಣಾ ವಿಶ್ರಾಂತಿಯ ನಂತರ ಮತಗಣನೆಗೆ ಒಂದು ದಿನ ಬಾಕಿ…

15 hours ago