ಬಿಸಿ ಬಿಸಿ ಸುದ್ದಿ

ಗಣೇಶ ಉತ್ಸವದಲ್ಲಿ ಸೂಪ್ತ ಪ್ರತಿಭೆ ಹೊರಬರಲಿ: ಸುರೇಶ ಪಾಟೀಲ್ ನೇದಲಗಿ

ಜೇವರ್ಗಿ: ಗಣೇಶ ಉತ್ಸವ ಆಚರಿಸುವುದು ಕೇವಲ ಮನರಂಜನೆಗಲ್ಲˌ ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗಳನ್ನು ಹೊರತೆಗೆಯಲು ಇಂತಹ ಕಾರ್ಯಕ್ರಮ ಅವಶ್ಶಕ ಎಂದು ಬಿಜೆಪಿ ಯುವ ಮುಖಂಡ ಸುರೇಶ ಪಾಟೀಲ್ ನೇದಲಗಿ ಅಭಿಪ್ರಾಯಪಟ್ಟರು.

ತಾಲೂಕಿನ ಕೋನಸಿರಸಗಿ ಗ್ರಾಮದ ಗಣೇಶ ಉತ್ಸವದ ವಿಸರ್ಜನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಹಬ್ಬ ಹರಿದಿನಗಳಿಗೆ ತನ್ನದೆಯಾದ ಮಹತ್ವಗಳಿವೆ. ಗಣೇಶ ಉತ್ಸವದಲ್ಲಿ ತೋರಿದ ಪ್ರತಿಭೆಯಿಂದ ಹಲವರು ಬೆಳಕಿಗೆ ಬಂದಿದ್ದಾರೆ. ಇಂತಹ ಉತ್ಸವಗಳಿಂದ ಕಲೆˌ ಸಾಹಿತ್ಶˌ ಸಂಸ್ರ್ಕತಿ ಬೆಳೆಸಲು ಸಹಾಯಕವಾಗುತ್ತದೆ. ಕೋನಸಿರಸಗಿ ಗ್ರಾಮದಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳು ನಡೆಸುತ್ತಿರುವುದು ಸಂತಸದ ವಿಷಯ ಎಂದರು.

ಮುಂಬರುವ ದಿನಗಳಲ್ಲಿ ಮಕ್ಕಳನ್ನು ಇನ್ನಷ್ಟು ಕಾರ್ಯಕ್ರಮದಲ್ಲಿ ತೊಡಗಿಸುವುದರ ಮೂಲಕ ಅವರ ಪ್ರತಿಭೆಗೆ ಬೆಲೆ ಕೊಡಬೇಕು ಎಂದರು. ಈ ಸಂದರ್ಭದಲ್ಲಿ ವಿಜಯಕುಮಾರ ಹಿರೇಮಠˌ ಮಹಾದೇವಪ್ಪ ಸಂಕಾಲಿˌ ಸುಬ್ಬರಾವ ಸುಬೇದಾರˌ ಶಿವರಾಜ ಖಾನಗೌಡರˌ ಸಾಹೇಬಗೌಡ ತೆಗ್ಗೆಳ್ಳಿˌ ರುದ್ರಗೌಡ ಹವಳಗಿˌ ಭಗವಂತ್ರಾಯ ಬಳೂಂಡಗಿˌ ಭಗು ಬಿರಾದಾರˌ ಸುರೇಶ ಯಡ್ರಾಮಿˌ ದೇವಿಂದ್ರ ಸಿಂಗೆ ಸೇರಿದಂತೆ ಗಜಾನನ ಯುವ ಮಂಡಳಿˌ ಗ್ರಾಮಸ್ಥರುˌ ಸ್ಥಳೀಯ ಗಣ್ಯರು ಸೇರಿದಂತೆ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago