ಅಫಜಲಪುರ: 2023 – 2024 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಪ್ರಕಟವಾಗಿದ್ದು ಪಟ್ಟಣದ ಮದರ್ ತೆರೇಸಾ ಪಿ.ಯು. ಕಾಲೇಜಿಗೆ ಈ ಭಾರಿ ಕೂಡ ಕಾಲೇಜಿಗೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತಂದು ಕೊಟ್ಟಿದ್ದಾರೆ ಕಾಲೇಜಿನ ವಿದ್ಯಾರ್ಥಿನಿ ಸಾವಿತ್ರಿ ಸನಗುಂದಿ ಅವರು ಶೇ. 95 ರಷ್ಟು ಫಲಿತಾಂಶ ತಂದು ಕಾಲೇಜಿನ ಕೀರ್ತಿ ಪತಾಕಿ ಹಾರಿಸಿದ್ದಾಳೆ ಈ ಹಿನ್ನಲೆ ಕಾಲೇಜು ವತಿಯಿಂದ ವಿದ್ಯಾರ್ಥಿನಿ ಸಾವಿತ್ರಿ ಸನಗುಂದಿ ಅವರ ತಂದೆ ತಾಯಿ ಅವರಿಗೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇಷ್ಟೊಂದು ಫಲಿತಾಂಶ ಬರಲು ನನ್ನ ತಂದೆ ತಾಯಿ ಆಶೀರ್ವಾದ ಮತ್ತು ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನ ನನಗೆ ಬಹಳ ಸಹಾಯವಾಯಿತು ಸಂತಸಕ್ಕೆ ಕಾರಣವಾಯಿತು ಎಂದು ಹೇಳಲು ಸಂತಸವಾಗುತ್ತಿದೆ,ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಕಲಿತು ಉನ್ನತ ಅಧಿಕಾರಿಯಾಗಿ ಉತ್ತಮ ಸಮಾಜ ಸೇವೆ ಮಾಡುವ ಆಸೆ ಹೊಂದಿದ್ದು. – ಸಾವಿತ್ರಿ ಸನಗುಂದಿ ಮದರ್ ತೆರೇಸಾ ಪಿ.ಯು. ಕಾಲೇಜು ಅಫಜಲಪುರ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…