ಕಲಬುರಗಿ: ಇಂದು ಹಳೆ ಸಭಾಂಗಣದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಪಾಟೀಲ ರವರ ಅಧ್ಯಕ್ಷತೆಯಲ್ಲಿ ವಕೀಲರ ಸಂಘದಲ್ಲಿ,1045 ನೇ ಸದ್ಗುರು ದಾಸಿಮಯ್ಯ ಅದ್ಧುರಿ ಜಯಂತಿ ಆಚರಣೆ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ksbc ಸದ್ಯಸರು ಅದ ಹಿರಿಯ ವಕೀಲರಾದ ಕಾಶಿನಾಥ್ ಮೊತಕಪಲ್ಲಿ ಪಾಲ್ಗೊಂಡಿದ್ದರು, ವಿಶೇಷ ಉಪನ್ಯಾಸವನ್ನು ಶ್ರೀಮತಿ ಆರತಿ ಕಡಗಂಚಿ ಸೇಡಂನ್ ಗಿಲ್ದಾ ಕಾಲೇಜುನ ಉಪನ್ಯಾಸ ನೀಡಿದರು, ಅವರು ಕೂಡಾ ಮಹಿಳಾ ನ್ಯಾಯವಾದಿ ವೃತ್ತಿ ಅಪ್ಪಿಕೊಳ್ಳವು ಮುನ್ನ ಕವಿತ್ರಿ, ಉಪನ್ಯಾಸಕಿ ಯಾಗಲು ಬಯಸಿ ಅದನ್ನೇ ಮುಂದೇವರಿಸಿಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು.
ನಿರೂಪಣೆ ಯನ್ನು ಸಂಘದ ಉಪಾಧ್ಯಕ್ಷ ಜೈನಪುರ್ ಮಾಡಿದರು.ವಂದನಾರ್ಪಣೆ ಯನ್ನು ಸಂಘದ ಸಹಕಾರ್ಯದರ್ಶಿ ಎಸ್.ಚಿಕಳ್ಳಿ ನೆರವೇರಿಸಿದರು. ಕಾರ್ಯಕ್ರಮ ದಲ್ಲಿ ಹಿರಿಯ ಮತ್ತು ಕಿರಿಯ ವಕೀಲರು ಹಾಗೂ ಮಹಿಳಾ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೇಷಶವಿಗೊಳಿಸಿದರು.
ಸದ್ಗುರು ಶ್ರೀ ದಾಸಿಮಯ್ಯ ಸೇವಾ ಸಂಸ್ಥೆ ವತಿಯಿಂದ ಎಲ್ಲಾ ಪಧಾಧಿಕಾರಿಗಳನ್ನು ಕೈಮಗ್ಗ ದಿಂದ ನೈದ ಶಾಲು ಹೊದಿಸಿ ಗೌರವಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…