ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಗೆ ಮಾಲಾರ್ಪಣೆ

0
11

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವದ ನಿಮಿತ್ತವಾಗಿ ಸಮದೃಷ್ಟಿ ಕ್ಷಮತಾ ವಿಕಾಸ ಮತ್ತು ಅನುಸಂಧಾನ ಮಂಡಲದ (ಸಕ್ಷಮ) ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ ಮಾಲಾರ್ಪಣೆ ಮಾಡಿದರು ಜೊತೆಗೆ ವಿಠ್ಠಲ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here