ANSSIRD&PR RTC: ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ 133 ನೇ ಜಯಂತಿ ಆಚರಣೆ

0
70

ಕಲಬುರಗಿ: ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ 133 ನೇ ಜಯಂತಿಯನ್ನು ಆಚರಿಸಲಾಯಿತು.

ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕರಾದ ಧನರಾಜ್ ಬೋರಾಳೆ ರವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಪ್ರಾದೇಶಿಕ ಕಚೇರಿಯ ಬೋಧಕರಾದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಸಂತೋಷ ಎನ್. ಹಾಗೂ ಕಚೇರಿಯ ಆಡಳಿತ & ಲೆಕ್ಕಾಧಿಕಾರಿ ಕು.ಸಾಕ್ಷಿ ಪಾಟೀಲ್, ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅರ್ಚನ ಪಾಟೀಲ್, ಅಶ್ವಿನಿ ಪೂಜಾರಿ, ಚಂದ್ರಿಕಾ, ಶಾಂತಪ್ಪ, ಪ್ರಶಾಂತ, ಶಿವರಾಜ ರವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here