ಗುಲ್ಬರ್ಗಾ ವಿವಿಯ ಗ್ರಂಥಾಲಯದಲ್ಲಿ ಅಂಬೇಡ್ಕರ್ ಜಯಂತೋತ್ಸವ

0
8

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಕಾರ್ಯಕ್ರಮನ್ನು ಆಚರಣೆ ಮಾಡಲಾಯಿತು.

ಗ್ರಂಥಪಾಲಕ ಡಾ. ಪ್ರವೀಣ್ ಕುಮಾರ್ ಕುಂಬಾರ, ಡಾ. ಮಮತಾ ಮೇಸ್ತ್ರಿ, ಡಾ. ಖೇಮಣ್ಣ ಅಲ್ದಿ ಮತ್ತು ಗ್ರಂಥಾಲಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here