ಕಲಬುರಗಿ: ಇಂದು ಅಂಬೇಡ್ಕರ ಜಯಂತಿಯ ಶುಭ ಸಂದರ್ಭದಲ್ಲಿ, ಕೆನರಾ ಬ್ಯಾಂಕ ವತಿಯಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ವಿಭಾಗೀಯ ಕಛೇರಿ ಹಾಗೂ ನಿಗಮದ ಎಲ್ಲಾ ಬಸ್ ಡಿಪೋಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆಗಾಗಿ, ನೀರಿನ ಫಿಲ್ಟರ್ ಗಳನ್ನು ಸಾಮಾಜಿಕ ಬದ್ಧತೆ ಅಡಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ ರಾಚಪ್ಪ, ಉಪ ಲೆಕ್ಕ ಅಧಿಕಾರಿ ಶ್ರೀದೇವಿ ಜಿ ಎಸ್., ಕೆನರಾ ಬ್ಯಾಂಕಿನ ಕ್ಷೇತ್ರೀಯ ವ್ಯವಸ್ಥಾಪಕ ಮನ್ನೆ ಜಗದೇಶ್ ಪ್ರಸಾದ ರಾವ್, ಎ ಜಿ ಎಂ, ವಿಭಾಗೀಯ ಪ್ರಭಂದಕರಾದ ಹನಮಂತರಾಯ ದೇಗಾಂವ, ವಿಠ್ಠಲ್ ಮಾಳಗಿ, ವರಿಷ್ಠ ಪ್ರಭಂದಕರಾದ ತಿಮ್ಮಾರೆಡ್ಡಿ ಹಾಗೂ ನಿಗಮದ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…