ಕಲಬುರಗಿ: ಸಾರಿಗೆ ಬಸ್​​ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

0
72

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಂಬಂಧಿಸಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ಬಳಿ ನಡೆದಿದೆ.

ನಾಗನಹಳ್ಳಿಯ ನಿವಾಸಿ ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(44) ಹೃದಯಾಘಾತದಿಂದ ಮೃತವ್ಯಕ್ತಿ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುದ್ದ ವೇಳೆ ಈ ದುರ್ಘಟನೆ ಸಂಭವಿಸಿತು.

Contact Your\'s Advertisement; 9902492681

ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ತೆರಳುವಾಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here