ಬಿಸಿ ಬಿಸಿ ಸುದ್ದಿ

ಪಿಯುಸಿ ಕನ್ನಡ ಅಂಕವೀರರಿಗೆ ಸತ್ಕಾರ ಏ.21 ರಂದು

ಕಲಬುರಗಿ: ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭವನ್ನು ಏಪ್ರೀಲ್ 21 ರಂದು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರತಿಭಾವಂತರಾದ ಇಂದಿನ ಮಕ್ಕಳಿಗೆ ಇಂಥ ಸನ್ಮಾನದ ಕಾರ್ಯಕ್ರಮಗಳು ಮಾತೃಭಾಷಾಭಿಮಾನ ಹೆಚ್ಚಿಸುತ್ತದೆ. ಹಾಗಾಗಿ, ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಕನ್ನಡದಲ್ಲಿ 95 ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ್ ಅಂಡಗಿ-ಮೊ. 99864 20656 ಹಾಗೂ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ-ಮೊ. 98803 49025 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಯಿಸಲು ಕೋರಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago