ಹೈದರಾಬಾದ್ ಕರ್ನಾಟಕ

ಕಲ್ಯಾಣ ಕರ್ನಾಟಕ ಸೇನೆಯ ಗೌರವಾಧ್ಯಕ್ಷರಾಗಿ ರಮೇಶ ಬೀದರಕರ್ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ಸೇನೆಯ ಕಚೇರಿಯಲ್ಲಿ ಮಂಗಳವಾರ ಸೇನೆಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಭೆ ನಡೆಸಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ದತ್ತು ಹಯ್ಯಾಳಕರ್ ಅಧ್ಯಕ್ಷತೆಯಲ್ಲಿ ಕಲ್ಯಾಣಕರ್ನಾಟಕ ಸೇನೆಯ ನೂತನ ಸಂಘಟನಾ ಗೌರವಾಧ್ಯಕ್ಷರನ್ನಾಗಿ ರಮೇಶ ಬೀದರಕರ್ ಅವರನ್ನು ನೇಮಕ ಮಾಡಲಾಯಿತು.

ಈ ಸಭೆಯಲ್ಲಿ ದತ್ತು ಹಯ್ಯಾಳಕರ್ ಮಾತನಾಡಿ ಕಲ್ಯಾಣ ಕರ್ನಾಟಕ ಸೇನೆಯ ಸಂಘಟನಾ ಸಲಹೆಗಾರರಾ ರಮೇಶ ಬೀದರಕರ್ ಅವರು 8. ವರ್ಷ ಕೆಲಸ ಮಾಡಿದಕ್ಕಾಗಿ ಇವರನ್ನು ಗುರುತಿಸಿ ಸಭೆ ನಡೆಸಿ ಇವರನ್ನು ಗೌರವಾಧ್ಯಕ್ಷರನ್ನಾಗಿ ಮಾಡಲಾಯಿತು.

ಸಮಾಜ ಮುಖಿ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ರಮೇಶ ಬೀದರಕರ್ ಇವರು ಸರಳತೆ, ಸಮಾಜಸೇವೆ ಮತ್ತು ಹೋರಾಟದ ಮನೋಭಾವನೆಯನ್ನು ಪರಿಗಣಿಸಿ ಇವರಿಗೆ ಈ ಸ್ಥಾನವನ್ನು ನೀಡಿದಿವೆ. ಸದರಿ ಸೇನೆಯ ನಿಯಮಾನುಸಾರ ರಾಜ್ಯದಲ್ಲಿ ಶಾಂತಿ ಸುವ್ಯ ವಸ್ಥೆಯನ್ನು ಕಾಪಾಡಿಕೊಂಡು ಹೋಗುವುದು, ಮಹಿಳೆಯರ ಮೇಲೆ ಹಾಗೂ ಶೋಷಿತರ ಮೇಲೆ ನಡೆಯುವ ಅನ್ಯಾಯ, ಅತ್ಯಾಚಾರ, ಶೋಷಣೆ, ದೌರ್ಜನ್ಯ ವಿರೋಧ ಸಂವಿಧಾನ ದಡಿಯಲ್ಲಿ ಹೋರಾಟದ ಮುಖಾಂತರ ನ್ಯಾಯ ದೊರಕಿಸಿಕೊಡುವುದರೊಂದಿಗೆ ಸಂಘಟನೆಯನ್ನು ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಲಿಷ್ಠಗೊಳಿಸಿ ರಾಜ್ಯದ ಎಲ್ಲಾ ಜನರ ಕ್ಷೇಮಾಭಿವೃದ್ಧಿ ಏಳಿಗೆಗಾಗಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗುವದರೊಂದಿಗೆ ಸಂಘಟನೆಯನ್ನು ಇನ್ನು ಹೆಚ್ಚಿನ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವುದು ಅತಿ ಅವಶ್ಯವಾಗಿದೆ ಎಂದು ಹಯ್ಯಾಳಕರ್ ಹೇಳಿದರು.

ಈ ಸಭೇಯಲ್ಲಿ ಕಾನೂನು ಸಲಹೆಗಾರರಾದ ರವೀಂದ್ರ ಟಿ. ವರ್ಮಾ, ಕಾಶೀನಾಥ ಮೇಲಿನಕೇರಿ, ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀಮತಿ ಬಿ.ಗೋರಂಪಳ್ಳಿ, ಕಾರ್ಯದರ್ಶಿ ಶ್ರೀದೇವಿ ಮುತ್ತಂಗಿ, ಗಂಗಮ್ಮ ಗೋರೆಗೋಳ ಹಾಗೂ ಸೇನೆಯ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago