ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಿಂದ ಭವಿಷ್ಯ ನಿಧಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ವರ್ಷಕ್ಕೊಮ್ಮೆ ಆನ್ಲೈನ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಕೆಲವು ಭವಿಷ್ಯ ನಿಧಿ ಪಿಂಚಣಿದಾರರು ಆನ್ಲೈನ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸದ ಕಾರಣ ತಿಂಗಳ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ. ಅಂತಹ ಪಿಂಚಣಿದಾರರು ಕೂಡಲೇ ಸಂಭಂದಿಸಿದ ಬ್ಯಾಂಕ್, ಸಮೀಪದ ಸಿ.ಎಸ್.ಸಿ ಕೇಂದ್ರ, ಅಂಚೆ ಕಚೇರಿ ಅಥವಾ ಮೊಬೈಲ್ ಮೂಲಕ ಆನ್ಲೈನ್ ಜೀವನ ಪ್ರಮಾಣ ಪತ್ರವನ್ನು ಸಕ್ರಿಯಗೊಳಿಸಿ ತಿಂಗಳ ಪಿಂಚಣಿಯನ್ನು ಪುನರಾರಂಭ ಮಾಡಿಕೊಳ್ಳಬೇಕೆಂದು ಸಹಾಯಕ ಭವಿಷ್ಯ ನಿಧಿ ಆಯುಕ್ತ ಟಿ.ಎನ್. ನಂದನಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…