ಕಲಬುರಗಿ: ಹುಬ್ಬಳ್ಳಿಯಲ್ಲಿ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆಯನ್ನು ನಾನು ಪ್ರಬಲವಾಗಿ ಖಂಡಿಸುತ್ತಿದ್ದು, ಆರೋಪಿ ಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಂದೇಶ ರವಾನಿಸಬೇಕೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಶರಣಕುಮಾರ್ ಮೋದಿ ಒತ್ತಾಯಿಸಿದ್ದಾರೆ.
ಈ ದುರ್ಘಟನೆಯಿಂದಾಗಿ ವೀರಶೈವ-ಲಿಂಗಾಯತ ಸಮಾಜವಷ್ಟೇ ಅಲ್ಲ, ಪ್ರಜ್ಞಾವಂತ ಸಮಾಜದ ಇಡೀ ಮಹಿಳಾ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.
ಈ ದುರ್ಘಟನೆ ಕುರಿತಂತೆ ಅನಗತ್ಯವಾಗಿ ರಾಜಕಾರಣವನ್ನು ಮಧ್ಯೆ ಬೆರೆಸದೆ ನ್ಯಾಯಸಮ್ಮತ ತನಿಖೆಯ ಮೂಲಕ ಆರೋಪಿಗೆ ಗಂಭೀರ ಸ್ವರೂಪದ ಶಿಕ್ಷೆ ವಿಧಿಸದೆ ಹೋದರೆ, ವೀರಶೈವ-ಲಿಂಗಾಯತ ಸಮುದಾಯ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…