ಕಲಬುರಗಿ: ನಗರದ ಎಸ್.ಎಂ.ಪಂಡಿತ ರಂಗಮಂದಿರಲ್ಲಿ ನಾಗಾಂಬಿಕಾ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ನಾಗಾಂಬಿಕಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜುವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ದಯಾನಂದ ಅಗಸರ ಉದ್ಘಾಟಿಸಿದರು.
ಶಿವಶರಣಪ್ಪ ಮೂಳೇಗಾಂವ, ಪ್ರೊ. ಉದಯಕುಮಾರ ಕೆ. ಕುಲ್ಕರ್ಣಿ, ಪ್ರೊ. ವಿಷ್ಣು ಎಂ. ಸಿಂದೆ, ಚನ್ನಬಸಪ್ಪ ಎಸ್. ಮುಧೋಳ, ಡಾ: ಅರವಿಂದಕುಮಾರ ಬಿರಾದಾರ, ಟ್ರಸ್ಟ್ನ ಆಡಳಿತಾಧಿಕಾರಿ ಅಕ್ಷಯ ಎ. ಬಿರಾದಾರ, ರಾಜಕುಮಾರ ಉದನೂರ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…